Mysore
23
overcast clouds

Social Media

ಬುಧವಾರ, 27 ಮೇ 2026
Light
Dark

d k shivakumar

Homed k shivakumar
D K Shivakumar

ಬೆಂಗಳೂರು : ರಾಜ್ಯದಲ್ಲಿರುವ ಎಲ್ಲಾ ಮಾಜಿ ಯೋಧರಿಗೆ ನೆರವಾಗಲು ಪ್ರತ್ಯೇಕ ನಿಗಮ ಸ್ಥಾಪಿಸಲು ಚಿಂತನೆ ನಡೆಸಲಾಗಿದ್ದು, ಈ ವಿಚಾರವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ನಗರದ ಪುರಭವನದಲ್ಲಿಂದು …

ಬೆಂಗಳೂರು: ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಭಯೋತ್ಪಾದನೆ ವಿರುದ್ಧ ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೇ.15ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ. ನನ್ನ ಜನ್ಮ …

ಬೆಂಗಳೂರು: ಅಣ್ಣ ಸಿಎಂ ಆಗಲಿ ಎನ್ನುವ ಆಸೆ ಈಗಲೂ ಇದೆ. ಇದಕ್ಕೆ ಕಾಲ ಕೂಡಿ ಬರಬೇಕು ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿಕೆಶಿ ಹೈಕಮಾಂಡ್‌ ಭೇಟಿ ಯಾವುದೂ ಹೊಸತಲ್ಲ. ನಿರಂತರವಾಗಿ ಭೇಟಿ …

ಬೆಂಗಳೂರು: ಮುಂದಿನ ಚುನಾವಣೆ ಸೇರಿದಂತೆ ಪಕ್ಷ ವ್ಯಾಪ್ತಿಯ ಎಲ್ಲಾ ಪ್ರಕ್ರಿಯೆಗಳು ಸಾಮೂಹಿಕ ನಾಯಕತ್ವದಲ್ಲಿಯೇ ಮುಂದೆ ಸಾಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷ ನನ್ನನ್ನು 90ರ ದಶಕದಿಂದಲೇ ಮಂತ್ರಿ ಮಾಡಿ …

ಬೆಂಗಳೂರು: ಮೈಕ್ರೋ ಫೈನಾನ್ಸ್‌ನವರು ರೌಡಿಗಳನ್ನಿಟ್ಟುಕೊಂಡು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಗಂಭೀರ ಆರೋಪ ಮಾಡಿದರು. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ ಕಂಪನಿಗಳು ಕಿರುಕುಳ ನೀಡದಂತೆ ಸಿಎಂ ಹಾಗೂ ಸಹಕಾರ ಸಚಿವರು ಆದೇಶ ಮಾಡಿದ್ದಾರೆ. …

ಬೆಂಗಳೂರು: ಎಲ್ಲಾ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಪೂರ್ಣಾವಧಿಗೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಲಿ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗು ಕೇಳಿಬಂದಿದ್ದು, ಕಳೆದ ಕೆಲ ದಿನಗಳಿಂದ ಈ ವಿಚಾರ ಭಾರೀ ಪ್ರಮಾಣದಲ್ಲಿ ಚರ್ಚೆಯಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷ …

ದಾವಣಗೆರೆ: ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಹೈಕಮಾಂಡ್‌ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್‌ ಅವರನ್ನು ಕೆಳಗಿಳಿಸಿ, ಆ ಸ್ಥಾನಕ್ಕೆ ಬೇರೆ ನಾಯಕರನ್ನು ಕೂರಿಸಬೇಕು ಎಂದು …

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಪಕ್ಷ ಈಗ ಹೊಸ ಸಾರಥಿಯ ಹುಡುಕಾಟದಲ್ಲಿದೆ. ವಿಧಾನಸಭೆ ಚುನಾವಣೆ ಫಲಿತಾಂಶ ಬಂದ ಬಳಿಕ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ಡಿಕೆಶಿಗೆ ಕೊನೆ ಗಳಿಗೆಯಲ್ಲಿ ಮುಖ್ಯಮಂತ್ರಿ ಸ್ಥಾನ ಕೈತಪ್ಪಿತು. ಹೀಗಾಗಿ ಅವರು …

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ಅನಾರೋಗ್ಯದಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಸ್ಪತ್ರೆಗೆ ಭೇಟಿ ನೀಡಿ ಎಸ್.ಎಂ.ಕೃಷ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ.ಎಸ್.ಎಂ.ಕೃಷ್ಣ ಅವರು ವಯೋಸಹಜವಾಗಿ ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಇಂದು ಅವರನ್ನು …

ರಾಮನಗರ: ನಾನು ರಾಜ್ಯಕ್ಕೆ ಸೇವೆ ಮಾಡಬೇಕು ಎಂದು ದೊಡ್ಡ ಹೋರಾಟ ನಡೆಯುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಮೂಲಕ ಮತ್ತೊಮ್ಮೆ ಸಿಎಂ ಆಗುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ರಾಮನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಡಿಕೆಶಿ, ಸಾತನೂರು ಬಳಿ ಜನಸ್ಪಂದನಾ ಸಭೆ …

Stay Connected​
error: Content is protected !!