Mysore
27
overcast clouds

Social Media

ಭಾನುವಾರ, 24 ಮೇ 2026
Light
Dark

d k shivakumar

Homed k shivakumar

ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ …

ಚಿಕ್ಕಮಗಳೂರು: ಶಾಸಕ ಮುನಿರತ್ನ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದವರನ್ನು ಬಂಧಿಸಲು ಮೂರು ದಿನ ಬೇಕಾಯಿತು. ಎಫ್‌ಎಸ್‌ಎಲ್‌ ರಿಪೋರ್ಟ್‌ ಬರಲಿ ಎಂದು ಕಾದು ಕುಳಿತಿದ್ರಿ. …

ಬೆಂಗಳೂರು: ಸದ್ಯಕ್ಕೆ ಸಿಎಂ ಹುದ್ದೆ ಖಾಲಿ ಇಲ್ಲ. ಹಿರಿಯರಾಗಿರುವ ದೇಶಪಾಂಡೆ ಅವರ ಅಭಿಪ್ರಾಯವನ್ನು ಗೌರವಿಸುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಅವರೇ ಮುಂದುವರಿಯುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಸಿಎಂ ಸಿದ್ದರಾಮಯ್ಯ …

ಬೆಂಗಳೂರು: ಸಿಎಂ ಸ್ಥಾನದಿಂದ ಸಿದ್ದರಾಮಯ್ಯರನ್ನು ಬದಲಿಸಿ ಹೊಸ ಸಿಎಂ ಆಗುವ ಆಕಾಂಕ್ಷಿಗಳ ಪಟ್ಟಿ ದಿನದಿಂದ ದಿನಕ್ಕೆ ಬೆಳೆಯುತ್ತಲೇ ಇದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವ್ಯಂಗ್ಯವಾಡಿದ್ದಾರೆ. ಮುಡಾ ಹಗರಣದಿಂದ ಸಿಎಂ ಸಿದ್ದರಾಮಯ್ಯ ಭಾರೀ ಮುಜುಗರಕ್ಕೆ ಒಳಗಾಗಿದ್ದಾರೆ ಎನ್ನುತ್ತಿರುವ ಬೆನ್ನಲ್ಲೇ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ಕೊಟ್ಟಿದ್ದನ್ನು ಸರ್ಕಾರದ ನಿರ್ಧಾರದ ಬಗ್ಗೆ ಹೈಕೋರ್ಟ್‌ ಇಂದು ತೀರ್ಪು ಪ್ರಕಟಿಸಲಿದೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದ ಆದೇಶವನ್ನು …

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರೇ ಮಹಿಳಾ ಸುರಕ್ಷತೆಯ ಗ್ಯಾರಂಟಿ ಯಾವಾಗ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಕಿಡಿಕಾರಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣವನ್ನು ವಿಪಕ್ಷ ನಾಯಕ ಆರ್.ಅಶೋಕ್‌ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ …

ಮಂಡ್ಯ: ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಂದು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ ಗರಿಷ್ಠ ಹಂತಕ್ಕೆ ತಲುಪಲು ಒಂದು ಅಡಿ ಬಾಕಿಯಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣ …

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರಿಂಕೋರ್ಟ್‌ ನಿರಾಕರಿಸಿದೆ. ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಡಿಕೆಶಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಬೇಲಾ ತ್ರಿವೇದಿ ಪೀಠ ತಿರಸ್ಕರಿಸಿದೆ. …

ಮಂಡ್ಯ: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ರೈತರ ಆತ್ಮಹತ್ಯೆ ಹೆಚ್ಚಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಬೆಲೆ ಏರಿಕೆ ಬೆನ್ನಲ್ಲೇ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದೆ. ರಾಜ್ಯ ಸರ್ಕಾರ ಬರ ಪರಿಹಾರ ಹಣವನ್ನೂ ಕೂಡ …

ಮಂಡ್ಯ: ಮೂವತ್ತು ವರ್ಷಕ್ಕೆ ಲೀಸ್‌ಗೆ ಕೊಟ್ಟಿದ್ದಾರೆ. ಅದರಲ್ಲೂ 45 ಸಾವಿರ ಕೋಟಿಗೆ 15 ಸಾವಿರ ಕೋಟಿ ಕಿಕ್‌ ಬ್ಯಾಕ್‌ ಪಡೆಯಲು ಪೆನ್ನು ಪೇಪರ್‌ ಪಡೆದವರು ಮುಂದಾಗಿದ್ದಾರೆ ಎಂದು ಹೆಸರೇಳದೇ ಡಿಕೆಶಿ ವಿರುದ್ಧ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ …

Stay Connected​
error: Content is protected !!