ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನನ್ನ ಮಗಳು ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಿದ ಬಳಿಕ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ …








