ಬೆಂಗಳೂರು : ಕಾಂಗ್ರೆಸ್ ಪಕ್ಷವು ಆಪರೇಷನ್ ಹಸ್ತ ಆರಂಭಿಸಿದ್ದು, ಮೊದಲ ಹಂತವಾಗಿ ಯಶವಂತಪುರ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆಗೊಳಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಇಂದು ಸೋಮಶೇಖರ್ ಬೆಂಬಲಿಗರು ಬಿಜೆಪಿ ತೊರೆದು ಕಾಂಗ್ರೆಸ್ …




