Mysore
31
few clouds

Social Media

ಶನಿವಾರ, 28 ಮಾರ್ಚ್ 2026
Light
Dark

d.k.suresh

Homed.k.suresh

ಬೆಂಗಳೂರು: ಶ್ರೀಮಂತರು ಸ್ವಯಂ ಪ್ರೇರಿತರಾಗಿ ಗ್ಯಾರಂಟಿ ಯೋಜನೆ ಲಾಭ ಪಡೆಯೋದನ್ನು ಬಿಡಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಒತ್ತಾಯಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ ಅವರು, ಶ್ರೀಮಂತರು ಗ್ಯಾರಂಟಿ ತೆಗೆದುಕೊಳ್ಳುತ್ತಿದ್ದರೆ ಅದು ತಪ್ಪು ಎಂಬ ಡಿ.ಕೆ.ಸುರೇಶ್‌ ಹೇಳಿಕೆಯನ್ನು ಸಮರ್ಥಿಸಿಕೊಂಡರು. ಸ್ವಯಂಪ್ರೇರಿತರಾಗಿ ಶ್ರೀಮಂತರು ಗ್ಯಾರಂಟಿ …

ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಸ್ತ್ರತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ …

D.K. Shivakumar is Not Someone Who Shows Off Power: Former MP D.K. Suresh

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್‌ನಲ್ಲಿ ಡಿನ್ನರ್‌ ಮೀಟಿಂಗ್‌ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಮಾಜಿ ಸಂಸದ ಡಿ.ಕೆ.ಸುರೇಶ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಡಿ.ಕೆ.ಸುರೇಶ್‌ ಅವರು, ಅದರ ಬಗ್ಗೆ ನನಗೆ ಯಾವುದೇ …

cm siddaramaiah

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ ನಂಬಿಕೆಯಿದೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ …

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಲ್ಪ ನಿಧಾನವಾದರೂ ಪರವಾಗಿಲ್ಲ. ಸಿಎಂ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ. ನನಗೆ ಈಗಲೂ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಅಷ್ಟು ಸುಲಭವಾಗಿ ಸಿಗುವುದಿಲ್ಲ. …

ಬೆಂಗಳೂರು: ಅಣ್ಣ ಡಿ.ಕೆ.ಶಿವಕುಮಾರ್‌ ಅವರಿಗೆ ದೆಹಲಿಯಿಂದ ಒಳ್ಳೆಯ ಸುದ್ದಿ ಸಿಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಡ್ ಸುಗ್ಗಿ ಕೊಡುತ್ತಾ ಎನ್ನುವ …

ಬೆಂಗಳೂರು: ಸಿಡಿ ಫ್ಯಾಕ್ಟರಿ ಇದ್ದಿದ್ದೇ ಹೊಳೆನರಸೀಪುರದಲ್ಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಯಾರು ಮ್ಯಾನಿಫ್ಯಾಕ್ಚರ್‌ ಮಾಡುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತು. ಹಾಸನದಲ್ಲಿ ನಡೆದ ಘಟನೆ ಇಡೀ ದೇಶದಲ್ಲಿ ಎಲ್ಲೂ ನಡೆಯದಂತಹ …

D K Suresh

ಬೆಂಗಳೂರು: ಐಶ್ವರ್ಯಗೌಡ ವಿರುದ್ಧ ಚಿನ್ನವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ. ಸುರೇಶ್‌ರನ್ನು ಜಾರಿ ನಿರ್ದೇಶನಾಲಯ ಎರಡನೇ ಬಾರಿಗೆ ವಿಚಾರಣೆಗೊಳಪಡಿಸಿದೆ. ಐಶ್ವರ್ಯಗೌಡ ಹಲವಾರು ಮಂದಿಗೆ ಚಿನ್ನವ್ಯಾಪಾರದ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದರು. ಈ ವೇಳೆ ಆಕೆ ತಾವು ಡಿ.ಕೆ. ಸುರೇಶ್‍ರವರ …

D K Suresh

ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಅದರಂತೆ …

  • 1
  • 2
Stay Connected​
error: Content is protected !!