ಬೆಂಗಳೂರು: ಐಶ್ವರ್ಯಗೌಡ ವಿರುದ್ಧ ಚಿನ್ನವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ. ಸುರೇಶ್‌ರನ್ನು ಜಾರಿ ನಿರ್ದೇಶನಾಲಯ ಎರಡನೇ ಬಾರಿಗೆ ವಿಚಾರಣೆಗೊಳಪಡಿಸಿದೆ. ಐಶ್ವರ್ಯಗೌಡ ಹಲವಾರು ಮಂದಿಗೆ ಚಿನ್ನವ್ಯಾಪಾರದ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದರು. ಈ ವೇಳೆ ಆಕೆ ತಾವು ಡಿ.ಕೆ. ಸುರೇಶ್‍ರವರ …









