ಮೈಸೂರು: ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಸಿಎಂ ಸಿದ್ದರಾಮಯಯ್ಯ ರಾಜ್ಯವನ್ನು ಅಭಿವೃದ್ಧಿಯ ಮುಂಚೂಣಿಗೆ ತರುತ್ತಿದ್ದಾರೆ. …


