ಬೆಂಗಳೂರು: ಇನ್ನು ಕೆಲವೇ ದಿನಗಳಲ್ಲಿ ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಮತ್ತು ಧನ್ಯತಾ ಅವರ ವಿವಾಹ ಸಮಾರಂಭ ನೆರವೇರಲಿದ್ದು, ಪುಷ್ಪ-2 ಚಿತ್ರತಂಡಕ್ಕೆ ವಿವಾಹ ಆಮಂತ್ರಣ ಪತ್ರಿಕೆ ನೀಡಿದ್ದಾರೆ.…