ಭುವನೇಶ್ವರ: ಡಾನಾ ಚಂಡಮಾರುತದ ಪರಿಣಾಮ ಒಡಿಶಾದಲ್ಲಿ ಭಾರೀ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಭದ್ರಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಿಲುಕಿಕೊಂಡಿದ್ದ 24 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದರಲ್ಲಿ ಮಕ್ಕಳು, ಮಹಿಳೆಯರು ಮತ್ತು ಹಿರಿಯ ನಾಗರೀಕರು ಸೇರಿದಂತೆ …