ಮೈಸೂರು : ಪರಿಸರವು ಮಾನವರಿಗೆ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿ, ಸಸ್ಯ ಇತ್ಯಾದಿಗಳಿಗೆ ಅತ್ಯಮೂಲ್ಯ ಕೊಡುಗೆಯಾಗಿದೆ ಎಂದು ಪೊಲೀಸ್ ದಫೆದಾರ್ ಸುರೇಶ್ ಟಿ ಚಕ್ಕೋಡನಹಳ್ಳಿ ಹೇಳಿದರು.…