ದಕ್ಷಿಣ ಕನ್ನಡ : ಕಳೆದ ಕೆಲ ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿದ್ದು ಜನರು ತತ್ತರಿಸಿ ಹೋಗಿದ್ದಾರೆ. ಕೆಲವು ಜನರು ಪ್ರವಾಹದಲ್ಲಿ ಸಿಲುಕಿದ್ರೆ ಇನ್ನ ಕೆಲವರು ಮನೆಗಳನ್ನ ಕಳೆದುಕೊಂಡು ಕಣ್ಣೀರಾಕುತ್ತಿದ್ದಾರೆ. ನಿರಂತರ ಮಳೆಯಿಂದ ಜಿಲ್ಲೆಯಾದ್ಯಂತ ರೆಡ್ ಅಲರ್ಜ್ ಘೋಷಣೆ …


