ಟಿಬೆಟ್ ಬೌದ್ಧ ಧರ್ಮಗುರು ಮತ್ತು ಜಾಗತಿಕ ಶಾಂತಿದೂತ ಎಂದು ಪ್ರಖ್ಯಾತರಾದ ದಲೈಲಾಮಾ ಅವರು ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ತಮ್ಮ 90ನೇ ವಯಸ್ಸಿನಲ್ಲಿ ಬೆಸ್ಟ್ ಆಡಿಯೋ ಬುಕ್, ನರೇಷನ್ ಅಂಡ್ ಸ್ಟೋರಿಟೆಲ್ಲಿಂಗ್ ರೆಕಾರ್ಡಿಂಗ್ ವಿಭಾಗದಲ್ಲಿ ಈ ಪ್ರಶಸ್ತಿಯನ್ನು ಪಡೆಯುವ ಮೂಲಕ ಅವರು …







