ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದಲೈಲಾಮಾ ಅವರಿಗೆ 90ನೇ ಹುಟ್ಟುಹಬ್ಬದ ಶುಭಾಶಯ ಕೋರಿದ್ದು, ಅವರು ಪ್ರೀತಿ, ಕರುಣೆ, ತಾಳ್ಮೆ ಹಾಗೂ ನೈತಿಕ ಶಿಸ್ತಿನ ಶಾಶ್ವತ ಸಂಕೇತವಾಗಿದ್ದಾರೆ…