ಮೈಸೂರು ದಸರಾ ಉದ್ಘಾಟನೆಯಲ್ಲಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ದಲಿತ ಹೆಣ್ಣು ಮಗಳಿಗೆ ಅವಕಾಶವಿಲ್ಲ ಎಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ನಡೆ ಸಂವಿಧಾನ ವಿರೋಧಿಯಾಗಿದೆ.…