ಮೈಸೂರು: ಕನ್ನಡ ಚಿತ್ರರಂಗದ ನಟ ರಾಕ್ಷಸ ಡಾಲಿ ಧನಂಜಯ ತಮ್ಮ ದಾಂಪತ್ಯ ಜೀವನದ ಬಗ್ಗೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಹೊಸ ವರ್ಷದ ಆರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ…