ಕೊಡಗು: ಸೋಮವಾರಪೇಟೆ ತಾಲ್ಲೂಕಿನ ಮಾದಾಪುರ ಸೇರಿದಂತೆ ಹತ್ತಾರು ಗ್ರಾಮಗಳಲ್ಲಿ ಭೂಕುಸಿತವಾಗುವುದಕ್ಕೆ ಹಾರಂಗಿ ಜಲಾಶಯದಲ್ಲಿ ತುಂಬಿರುವ ಹೂಳೇ ಕಾರಣ ಎನ್ನುವುದು ಸಾಬೀತಾಗಿತ್ತು. ಕೊಡಗು ಜಿಲ್ಲೆಯಲ್ಲಿ 2018ರಿಂದಲೂ ನಾಲ್ಕು ವರ್ಷಗಳ ಕಾಲ ಭೂಕುಸಿತ, ಪ್ರವಾಹ ಎದುರಾಗಿದ್ದು ಗೊತ್ತೇ ಇದೆ. ಅದರಲ್ಲೂ ಮಡಿಕೇರಿ ತಾಲ್ಲೂಕಿನ ಮಕ್ಕೋಡ್ಲು, …