Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

Dam inflow increased

HomeDam inflow increased

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಮೂರನೇ ಬಾರಿಗೆ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಹಿಂಗಾರು ಮಳೆಯಾಗುತ್ತಿರುವ ಪರಿಣಾಮ ಕೆಆರ್‌ಎಸ್‌ ಜಲಾಶಯಕ್ಕೆ 8547 ಕ್ಯೂಸೆಕ್ಸ್‌ ಒಳಹರಿವು ಹರಿದು ಬರುತ್ತಿದೆ. …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಮಳೆ ಮತ್ತೆ ಮುಂದುವರಿದಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜಲಾಶಯದ ಇಂದಿನ ಒಳಹರಿವು 25,000 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವನ್ನು 30,000 ಕ್ಯೂಸೆಕ್ಸ್‌ಗೆ …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಕಳೆದ ಮೂರು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ ಈಗ ಮತ್ತೆ ತನ್ನ ಆರ್ಭಟ ಶುರು …

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದು, ಹೊರಹರಿವನ್ನು ಕೂಡ ಏರಿಕೆ ಮಾಡಲಾಗಿದೆ. ಕೇರಳದ ವಯನಾಡು ಭಾಗದಲ್ಲಿ ಕಳೆದ ಮೂರು ದಿನಗಳಿಂದ …

ಸರಗೂರು: ನೆರೆಯ ಕೇರಳ ರಾಜ್ಯದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಸರಗೂರು ತಾಲ್ಲೂಕಿನ ನುಗು ಜಲಾಶಯ ಭರ್ತಿಯತ್ತ ಸಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮನೆಮಾಡಿದೆ. ಸರಗೂರು ತಾಲ್ಲೂಕಿನ ಮುತ್ತಿಗೆಹುಂಡಿ, ಚಿಕ್ಕಬರಗಿ ಗ್ರಾಮಗಳ ಮೂಲಕ ನುಗು ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಭರ್ತಿಯತ್ತ ಸಾಗಿದೆ. ಕೊಡಗಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಹಾರಂಗಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಪರಿಣಾಮ ಹಾರಂಗಿ ಜಲಾಶಯದಿಂದ ಹೆಚ್ಚಿನ ನೀರನ್ನು ನದಿಗೆ …

ಮಂಡ್ಯ: ಪುಟ್ಟದಾದ ಉಬ್ಬರವಿಳಿತದ ಅಲೆಗಳು. ಜನರಿಗೆ ಬೀಚ್‌ನಂತೆ ಮಜಾ ನೀಡುತ್ತಿರುವ ಹಿನ್ನೀರಿನ ಜಲಧಾರೆ. ಹೀಗೆ ಕೆಆರ್‌ಎಸ್‌ ಜಲಾಶಯದ ಹಿನ್ನೀರಿನಲ್ಲಿ ಈಗ ಪ್ರವಾಸಿಗರದ್ದೇ ದಂಡು. ಮುಂಗಾರು ಮಳೆ ಕಾವೇರಿ ನದಿಯಲ್ಲಿ ಸದ್ಯ ಈ ಸಮುದ್ರವನ್ನು ಸೃಷ್ಟಿಸಿದಂತಿದೆ. ಹೌದು, ಮಂಡ್ಯ ಜಿಲ್ಲೆಯ ಕೆಆರ್‌ಎಸ್‌ ಜಲಾಶಯಕ್ಕೆ …

ಹೆಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಹೆಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡು ಬಂದಿದೆ. ಮೈಸೂರು ಜಿಲ್ಲೆ ಹೆಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದ್ದು, ಇಂದಿನ …

Stay Connected​