ಮಂಡ್ಯ: ಕೆಆರ್‌ಎಸ್ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿರುವುದರಿಂದ ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವಾಹ ಭೀತಿ ಎದುರಾಗಿದೆ. ಕೊಡಗಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಾಶಯದಿಂದ 40 ಸಾವಿರ ಕ್ಯೂಸೆಕ್ಸ್‌ಗೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು …