ಮೈಸೂರು: ದಮ್ಮನಕಟ್ಟೆ ಸಫಾರಿ ವೇಳೆ ಪ್ರವಾಸಿಗರಿಗೆ ಹುಲಿಯೊಂದು ಕಾಣಿಸಿಕೊಂಡು ಮುದ ನೀಡಿದೆ. ಕಬಿನಿ ಹಿನ್ನೀರು ಹಾಗೂ ಎಚ್.ಡಿ.ಕೋಟೆ ಪ್ರದೇಶಕ್ಕೆ ಹೊಂದಿಕೊಂಡಿರುವ ದಮ್ಮನಕಟ್ಟೆ ವನ್ಯಜೀವಿ ಸಫಾರಿ ತುಂಬಾ ಪ್ರಖ್ಯಾತಿ ಪಡೆದಿದೆ. ಈ ಹಿನ್ನೆಲೆಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರಿಗೆ ಭಾರೀ ಗಾತ್ರದ ಹುಲಿಯೊಂದು ದರ್ಶನ …

