ಬೆಂಗಳೂರು: ರಾಜ್ಯದಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಆಗಸ್ಟ್.19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ ದೇಶದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಆಗಸ್ಟ್.19ರವರೆಗೂ ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಲಿದೆ …

