ನವದೆಹಲಿ: ನಿಗದಿತ ಮೇ.30ರಂದೇ ಕೇರಳದ ಕರಾವಳಿ ಮೂಲಕ ದೇಶವನ್ನು ಪ್ರವೇಶಿಸಿದ್ದ ಮುಂಗಾರು ಮಾರುತಗಳು, ಕಳೆದ ಒಂದು ತಿಂಗಳ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಸುರಿಸುವಲ್ಲಿ ಈ ಬಾರಿ ವಿಫಲವಾಗಿವೆ. ಜೂನ್ ತಿಂಗಳಿನಲ್ಲಿ ಸುರಿಯಬೇಕಿದ್ದ ನಿರೀಕ್ಷಿತ 163.5 ಮಿ.ಮೀ ಬದಲಾಗಿ 147.2 ನಷ್ಟು …