ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಕರ್ನಾಟಕದ ನದಿಗಳು ಜೀವಂತಗೊಂಡಿವೆ. ಅದರ ನೇರ ಪರಿಣಾಮ ರಾಜ್ಯದ ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಜೋಗ್‍ಪಾಲ್ಸ್‌ಗೂ ಮತ್ತೆ ಜೀವಕಳೆ ಮರಳಿದೆ. …




