ತಮಿಳು ಚಿತ್ರರಂಗದ ಖ್ಯಾತ ಖಳನಟ ಡ್ಯಾನಿಯಲ್ ಬಾಲಾಜಿ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ‘ಕಾಖ ಕಾಖ’ ಸಿನಿಮಾದಲ್ಲಿ ನಟ ಸೂರ್ಯರೊಂದಿಗೆ ತೆರೆ ಹಂಚಿಕೊಂಡು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಅವರ ಅಗಲಿಕೆಗೆ ತಮಿಳು ಚಿತ್ರರಂಗ ಕಂಬನಿ ಮಿಡಿದಿದೆ. ಡ್ಯಾನಿಯಲ್ …

