ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ನಟ ಧನ್ವೀರ್ ಗೌಡ ಅವರು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.…