‘ಮದರಂಗಿ’ ಕೃಷ್ಣ ಅಲಿಯಾಸ್ ‘ಡಾರ್ಲಿಂಗ್’ ಕೃಷ್ಣ, ಗುರುವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅವರ ಮುಂಬರುವ ಚಿತ್ರಗಳ ತಂಡಗಳಿಂದ ಎರಡು ಗಿಫ್ಟ್ ಸಿಕ್ಕಿದೆ. ಪ್ರಮುಖವಾಗಿ, ‘ಬ್ರ್ಯಾಟ್’ ಚಿತ್ರತಂಡದವರು ಕೃಷ್ಣಗೆ ಒಂದು ಟೀಸರ್ ಉಡುಗೊರೆಯಾಗಿ ನೀಡಿದ್ದಾರೆ. ‘ಫಸ್ಟ್ ರ‍್ಯಾಂಕ್ ರಾಜು’ …

