ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಬುಧವಾರ ಪ್ರಾಸಿಕ್ಯೂಷನ್ ಪರವಾಗಿ ವಕೀಲರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್ …