ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟ್‍ನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ನಟ ದರ್ಶನ್‍ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿದೆ. ಇದೇ ತಿಂಗಳು 24ರಂದು ಅರ್ಜಿ ವಿಚಾರಣೆಗೆ ಬರಲಿದೆ. ಈ ಪ್ರಕರಣವು ಅಪರೂಪದಲ್ಲೇ ಅಪರೂಪದ …