ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ ಅವಕಾಶ ಸಿಕ್ಕಿದೆ. ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ಇಂದು (ಜನವರಿ 12) ನಡೆಸಿದ ವಿಚಾರಣೆಯಲ್ಲಿ ಆರೋಪಿಗಳ ಆರೋಗ್ಯದ ಹಿತದೃಷ್ಟಿಯಿಂದ ವಾರಕ್ಕೊಮ್ಮೆ …
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪವಿತ್ರಾ ಗೌಡಗೆ ಮನೆಯಿಂದ ಊಟ ತರಿಸಿಕೊಳ್ಳಲು ಅಂತಿಮವಾಗಿ ಅವಕಾಶ ಸಿಕ್ಕಿದೆ. ಬೆಂಗಳೂರಿನ 57ನೇ ಸೆಷನ್ಸ್ ಕೋರ್ಟ್ ಇಂದು (ಜನವರಿ 12) ನಡೆಸಿದ ವಿಚಾರಣೆಯಲ್ಲಿ ಆರೋಪಿಗಳ ಆರೋಗ್ಯದ ಹಿತದೃಷ್ಟಿಯಿಂದ ವಾರಕ್ಕೊಮ್ಮೆ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್‌ಗೆ ಮತ್ತಷ್ಟು ಕಠಿಣ ಶಿಕ್ಷೆ ಶುರುವಾಗಿದೆ. ಬ್ಯಾರಕ್‌ನಲ್ಲಿ ಕೂರಿಸಿ ಊಟ ಕೊಡುತ್ತಿದ್ದ ಜೈಲಿನ ಅಧಿಕಾರಿಗಳು ಈಗ ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದಾರೆ. ಜೈಲು ಅಧೀಕ್ಷಕರಾಗಿ ನೇಮಕವಾಗಿರುವ ಅಂಶಕುಮಾರ್ …
ಬೆಂಗಳೂರು: ನಟ ದರ್ಶನ್ ಅವರು ದಿಂಬು, ಹಾಸಿಗೆಗೆ ಕೋರ್ಟ್‌ನಲ್ಲಿ ಮನವಿ ಮಾಡುತ್ತಾರೆ. ಆದರೆ ಈ ಖೈದಿಗಳಿಗೆ ಎಲ್ಲವೂ ಸುಲಭವಾಗಿ ಸಿಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಜೈಲಿನ ಅವ್ಯವಸ್ಥೆ ವಿರುದ್ಧ ಸಿಟ್ಟು ಹೊರಹಾಕಿದ್ದಾರೆ. ಜೈಲಿನಲ್ಲಿ ಖೈದಿಗಳಿಗೆ ರಾಜಾತಿಥ್ಯ ನೀಡಿ ವಿಚಾರಕ್ಕೆ ಸಂಬಂಧಿಸಿದಂತೆ …
ಬೆಂಗಳೂರು : ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಚಿತ್ರನಟ ದರ್ಶನ್ ಗೆ ಕನಿಷ್ಠ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಕೋರಿ ಸಲ್ಲಿಸಲಾಗಿರುವ ಮೇಲ್ಮನವಿ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ನ್ಯಾಯಾಲಯ ಸೆಪ್ಟೆಂಬರ್ 19 ರಂದು ಆದೇಶವನ್ನು ನೀಡಲಿದೆ. …
ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಮನೆಯಲ್ಲಿ 3 ಲಕ್ಷ ನಗದು ಕಳ್ಳತನವಾಗಿದ್ದು, ದೂರು ದಾಖಲಾಗಿದೆ. ನಟ ದರ್ಶನ್ ಮ್ಯಾನೇಜರ್ ನಾಗರಾಜ್ ಅವರು ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು 3 ಲಕ್ಷ ನಗದು ಕಳ್ಳತನ ಮಾಡಿ ಎಸ್ಕೇಪ್ ಆಗಿದ್ದಾರೆ. …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ 40 ನಿಮಿಷ ವಾಕ್ ಮಾಡಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ ಮತ್ತು ಸಂಜೆ 40 ನಿಮಿಷ ವಾಕಿಂಗ್ ಮಾಡಲು ಅವಕಾಶ ನೀಡಲಾಗಿದ್ದು, ಬ್ಯಾರಕ್‌ನ ಹೊರಭಾಗದ ಕಾರಿಡಾರ್‌ನಲ್ಲಿ ವಾಕ್ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ನಟ ದರ್ಶನ್‌ಗೆ ಪರಪ್ಪನ ಅಗ್ರಹಾರವೇ ಗತಿಯಾಗಿದ್ದು, ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲು ನ್ಯಾಯಾಲಯ ನಿರಾಕರಿಸಿದೆ. ಈ ಕುರಿತು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ಆದೇಶ ಹೊರಡಿಸಿದ್ದು, ಸದ್ಯಕ್ಕೆ ಬಳ್ಳಾರಿಗೆ ವರ್ಗಾಯಿಸಲು ಸಕಾರಣಗಳಿಲ್ಲ. …
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎರಡನೇ ಆರೋಪಿ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತ ಆದೇಶವನ್ನ 64ನೇ ಸಿಸಿಹೆಚ್ ನ್ಯಾಯಾಲಯ ಸೆಪ್ಟೆಂಬರ್ 9ಕ್ಕೆ ಕಾಯ್ದಿರಿಸಿದೆ. ಬುಧವಾರ ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಸೆಷನ್ಸ್ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಸೂಚನೆ ನೀಡಿ ವಿಚಾರಣೆ ಮುಂದೂಡಿಕೆ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆರೆವಾಸ ಅನುಭವಿಸುತ್ತಿರುವ ನಟ ದರ್ಶನ್ ಪುಸ್ತಕಗಳ ಮೊರೆ ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿರುವ ನಟ ದರ್ಶನ್‌ಗೆ ಯಾವುದೇ ರಾಜಾತಿಥ್ಯ ಇಲ್ಲ. ಸಹ ಕೈದಿಗಳಿಗೆ ನೀಡುವ …