ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ಈಗಾಗಲೇ ಜೈಲು ಸೇರಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಕಿಚ್ಚ ಸುದೀಪ್ ಅವರು ಇಂದು(ಜೂ.16) ಬೆಂಗಳೂರಿನಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿ ಕೊಲೆಯಾಗಿದ್ದಾರೆ. ಅವರ …