ನಂಜನಗೂಡು: ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ-ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಣವಂತರು, ಬಲಾಡ್ಯರು …