Darshan fans rejoice

ಥಿಯೇಟರ್‌ಗಳಲ್ಲಿ ಡೆವಿಲ್‌ ಅಬ್ಬರ: ದರ್ಶನ್‌ ಅಭಿಮಾನಿಗಳ ಸಂಭ್ರಮ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಇಂದು ರಾಜ್ಯಾದ್ಯಂತ ರಿಲೀಸ್‌ ಆಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ನಟ ದರ್ಶನ್‌ ಟೀಶರ್ಟ್‌ ಹಾಕಿಕೊಂಡು ಅಭಿಮಾನಿಗಳು…

2 months ago