Mysore
27
few clouds

Social Media

ಶುಕ್ರವಾರ, 13 ಫೆಬ್ರವರಿ 2026
Light
Dark

Darshan Fans

HomeDarshan Fans

ಮೈಸೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ ಬಿಡುಗಡೆಗೆ ಅವರ ಅಭಿಮಾನಿಗಳು ಪ್ರಾರ್ಥನೆಯಲ್ಲಿ ತೊಡಗಿದ್ದಾರೆ. ಜೈಲಿನಲ್ಲಿ ದರ್ಶನ್‌ಗೆ ನೀಡಲಾಗಿರುವ ಕೈದಿ ನಂಬರ್‌ ಅಭಿಮಾನಿಗಳಿಗೆ ಇದೀಗ ಲಕ್ಕಿ ನಂಬರ್‌ ಆಗುತ್ತಿದೆ. ಸದ್ಯ ಹೀಗೊಂದು ಟ್ರೆಂಡಿಂಗ್‌ ಸೋಶಿಯಲ್‌ ಮಿಡಿಯಾದಲ್ಲಿ ಸದ್ದು ಮಾಡುತ್ತಿದೆ. ಹೌದು. …

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ 13 ವರ್ಷಗಳ ಬಳಿಕ ಮತ್ತೆ ಜೈಲು ಸೇರಿದ್ದಾರೆ. ಪೊಲೀಸ್‌ ಕಸ್ಟಡಿ ವಿಚಾರಣೆ ಶನಿವಾರ(ಜೂ.22) ಮುಗಿದ ಹಿನ್ನೆಲೆ ದರ್ಶನ್‌ರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ 13ದಿನಗಳ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದೆ. ಹತ್ಯೆ ಪ್ರಕರಣದಲ್ಲಿ …

ಬೆಂಗಳೂರು : ನಟ ದರ್ಶನ ಪರ ನಿಂತವರಿಗೂ ಇದೀಗ ಸಂಕಷ್ಟ ಎದುರಾಗಿದೆ. ಇವತ್ತಿನವರೆಗೆ ಒಂದು ಲೆಕ್ಕಾ ಆದರೆ ನಾಳೆಯಿಂದ ಇನ್ನೊಂದು ಲೆಕ್ಕ. ದರ್ಶನ್‌ ಅಭಿಮಾನಿಗಳ ಹೆಸರಿನಲ್ಲಿ ಬಾಯಿಗೆ ಬಂದಂತೆ ಸಾಮಾಜಿಕ ಜಾಲತಾಣಗಳಲ್ಲಿ ಬಾಯಿ ಹರಿಬಿಡುತ್ತಿರುವವರ ಮೇಲೆ ಪೊಲೀಸರು ಹದ್ದಿನ ಕಣ್ಣು ಇಟ್ಟಿದ್ದಾರೆ. …

ಮೈಸೂರು : ನಗರದಲ್ಲಿ ತೂಗುದೀಪ ದರ್ಶನ್ ಅಭಿಮಾನಿ ಬಳಗದಿಂದ ಬೇಸಿಗೆ ದಗೆಯಿಂದ ಪಕ್ಷಿಪ್ರಾಣಿಗಳ ಸಂರಕ್ಷಿಸುವ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಯಿತು. ನ್ಯಾಯಾಲಯದ ಎದುರಿನ ಕೃಷ್ಣರಾಜ ಬೌಲೇಯಾರ್ಡ್ ರಸ್ತೆಯಲ್ಲಿನ ಮರಗಳಿಗೆ ಎರಡು ಡಬ್ಬಿಗಳನ್ನು ನೇತುಹಾಕಿ, ಒಂದು ಡಬ್ಬದಲ್ಲಿ ನೀರು ಮತ್ತೊಂದರಲ್ಲಿ ಆಹಾರ ಹಾಕಲಾಯಿತು. ಡಬ್ಬಿಗಳನ್ನು …

  • 1
  • 2
Stay Connected​
error: Content is protected !!