Darshan Health Problems

ಪರಪ್ಪನ ಅಗ್ರಹಾರ ಜೈಲಿನಲ್ಲಿ ಜ್ವರದಿಂದ ಬಳಲುತ್ತಿರುವ ನಟ ದರ್ಶನ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಡಿ ಜೈಲು ಪಾಲಾಗಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಜ್ವರದಿಂದ ಬಳಲುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದಡಿ ಹೆಚ್ಚು ಕಡಿಮೆ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರದಲ್ಲಿ…

1 year ago