ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮತ್ತು ಇನ್ನುಳಿದ 17 ಆರೋಪಿಗಳಿಗೆ ಸೆ.30 ರವರೆಗೆ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ನ್ಯಾಯಾಂಗ ಬಂಧನ ಇಂದಿಗೆ …