ಮಂಡ್ಯದ ಮೇಲುಕೋಟೆಯ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪದೇಪದೇ ಅಮೆರಿಕಾಕ್ಕೆ ತೆರಳುತ್ತಾರೆ ಎಂದು ಕ್ಷೇತ್ರದ ಮತದಾರರು ಕೆಲ ದಿನಗಳ ಹಿಂದೆ ಅಸಮಾಧಾನ ಹೊರಹಾಕಿದ್ದರು. ಶಾಸಕನಾಗಿ ಆಯ್ಕೆಯಾದ ಮೇಲೆ ನಾಲ್ಕನೇ ಬಾರಿಗೆ ಅಮೆರಿಕಾಗೆ ತೆರಳಿದ್ದಾಗ ಮಾಧ್ಯಮದಲ್ಲಿಯೂ ಸುದ್ದಿಯಾಗಿತ್ತು. ಈ ಕುರಿತು ಇದೀಗ ದರ್ಶನ್ ಪುಟ್ಟಣ್ಣಯ್ಯ …