Mysore
25
broken clouds

Social Media

ಭಾನುವಾರ, 27 ಏಪ್ರಿಲ 2025
Light
Dark

darshan

Homedarshan

ಪಾಂಡವಪುರ : ತಾಲ್ಲೂಕಿನ ಬೇಬಿದಲ್ಲಿ ನಡೆಯುತ್ತಿರುವ ಬೇಬಿಬೆಟ್ಟದ ದನಗಳ ಜಾತ್ರೆಯಲ್ಲಿ ಚಿತ್ರನಟ ದರ್ಶನ್ ಸಾಕಿರುವ ಜೋಡೆತ್ತುಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಜೋಡೆತ್ತುಗಳು 20 ಲಕ್ಷ ಬೆಲೆಬಾಳುತ್ತವೆ.  ಆರು ಹಲ್ಲಿನ ಜೋಡೆತ್ತು ಇವುಗಳಾಗಿದ್ದು, ಜಾತ್ರೆಯ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಭಾರೀ …

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್‌ಗೆ ಷರತ್ತು ಬದ್ದ ಜಾಮೀನು ನಿಯಮವನ್ನು ಸಡಿಲಿಸಿ ಹೈಕೋರ್ಟ್‌ ಆದೇಶಿಸಿದೆ. ಹೈಕೋರ್ಟ್‌ನ ಈ ಆದೇಶದಿಂದ ದರ್ಶನ್‌ಗೆ ಮತ್ತೊಮ್ಮೆ ರಿಲೀಫ್‌ ಸಿಕ್ಕಂತಾಗಿದೆ. ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಗೆ ಷರತ್ತು ಬದ್ದ ಜಾಮೀನು …

ಶ್ರೀರಂಗಪಟ್ಟಣ: ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ಮಾರಮ್ಮ ದೇವಾಲಯಕ್ಕೆ ನಟ ದರ್ಶನ್ ಬುಧವಾರ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದರು. ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್‌, ಶಾಸಕ ದರ್ಶನ್‌ ಪುಟ್ಟಣ್ಣಯ್ಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ದರ್ಶನ್ ದೇವಿ ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. …

ಬೆಂಗಳೂರು: ನಟ ದರ್ಶನ್‌ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು, ಪೊಲೀಸರ ಉಪಟಳ ತಪ್ಪಿಲ್ಲ. ಇದೀಗ ದರ್ಶನ್‌ ಬಳಿಯಿರುವ ಬಂದೂಕು ಪರವಾನಗಿ(ಗನ್‌ ಲೈಸೆನ್ಸ್‌) ರದ್ದುಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ದರ್ಶನ್‌ಗೆ ನೋಟಿಸ್‌ ಜಾರಿ ಮಾಡಿರುವ ಪೊಲೀಸ್‌ ಆಡಳಿತ ವಿಭಾಗದ …

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ ಬಂದ ಅವರ ಜೊತೆಗೆ ಅಕ್ಕನ ಮಗ ಚಂದನ್‌, ತಾಯಿ ಮೀನಾ ತೂಗುದೀಪ, ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್‌ ಜೊತೆಗಿದ್ದಾರೆ. ಚಿತ್ರದುರ್ಗ …

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ ನೀಡುವಂತೆ ಕೋರಿ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಪರ ವಕೀಲರು ಅನುಮತಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಬುಧವಾರ ಪ್ರಾಸಿಕ್ಯೂಷನ್‌ ಪರವಾಗಿ ವಕೀಲರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ …

ಬೆಂಗಳೂರು: ನಟ ದರ್ಶನ್‌ಗೆ ಹೈಕೋರ್ಟ್‌ನಿಂದ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರಾಗಿದ್ದು, ಶ್ಯೂರಿಟಿ ಅನ್ನು ಸಹೋದರ ದಿನಕರ್‌ ಹಾಗೂ ನಟ ಧನ್ವೀರ್‌ ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್‌ಗೆ ಇಂದು ಹೈಕೋರ್ಟ್‌ 6 ವಾರಗಳ ಕಾಲ …

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್‌ಗೆ ಬುಧವಾರ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ ಅಭಿಮಾನಿಗಳಿಗೆ ಖುಷಿ ತಂದಿದೆ.  ಈ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮೀ ಇಸ್ಟಾಗ್ರಾಮ್‌ ಮೂಲಕ ತಮ್ಮ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐದು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಹೈಕೋರ್ಟ್ ಸಪ್ತ ಷರತ್ತುಗಳನ್ನು ವಿಧಿಸಿ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.‌ ಈ ಹಿಂದೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 57ನೇ ಸಿಸಿಎಚ್‌ …

Stay Connected​