ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಬುಧವಾರ…
ಬೆಂಗಳೂರು: ನಟ ದರ್ಶನ್‌ಗೆ ಹೈಕೋರ್ಟ್‌ನಿಂದ 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರಾಗಿದ್ದು, ಶ್ಯೂರಿಟಿ ಅನ್ನು ಸಹೋದರ ದಿನಕರ್ ಹಾಗೂ ನಟ ಧನ್ವೀರ್ ನೀಡಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ…
ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿದ್ದ ನಟ ದರ್ಶನ್‌ಗೆ ಬುಧವಾರ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಅವರ ಪತ್ನಿ ವಿಜಯಲಕ್ಷ್ಮೀ ಹಾಗೂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐದು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಹೈಕೋರ್ಟ್ ಸಪ್ತ ಷರತ್ತುಗಳನ್ನು ವಿಧಿಸಿ ಆರು ವಾರಗಳ ಕಾಲ ಮಧ್ಯಂತರ…
ಬೆಂಗಳೂರು: ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ನೀಡಿದ್ದು ಈ ಬಗ್ಗೆ ಏನು ಅಭ್ಯಂತರವಿಲ್ಲ ಅದು ನ್ಯಾಯಾಲಯ ಕೊಟ್ಟಿರುವ ಆದೇಶ ಅದಕ್ಕೆ ನಾವು ಗೌರವ ಕೊಡುತ್ತೇವೆ ಎಂದು ಮೃತ…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ದೀಪಾವಳಿಯ ಉಡುಗೊರೆ ಸಿಕ್ಕಿದೆ. ದರ್ಶನ್ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಆರು ವಾರಗಳ…
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಬಳ್ಳಾರಿ ಜೈಲಿನಲ್ಲಿದ್ದಾರೆ. ಈ ವರ್ಷ ದರ್ಶನ್ ಅಭಿನಯದ ಯಾವೊಂದು ಚಿತ್ರವು ಬಿಡುಗಡೆಯಾಗಿಲ್ಲ. ಸದ್ಯಕ್ಕೆ ಯಾವ ಹೊಸ ಚಿತ್ರ ಬಿಡುಗಡೆ…
ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಳೆದ ಕೆಲ ದಿನಗಳಿಂದ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದು, ಸದ್ಯ ವೈದ್ಯರ ಸಲಹೆ ಮೇರೆಗೆ…
ಬೆಂಗಳೂರು: ನಟ ದರ್ಶನ್ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ ಪ್ರಕರಣಕ್ಕೆ ಹೊಸದಾಗಿ ಎನ್‌ಸಿಆರ್ ದಾಖಲಾಗಿ ಮತ್ತೊಂದು…
ಬೆಂಗಳೂರು: ಚಿತ್ರದುರ್ಗ ಮೂಲದ ರೇಣಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನಗರದ 57ನೇ…