Mysore
30
few clouds

Social Media

ಮಂಗಳವಾರ, 03 ಫೆಬ್ರವರಿ 2026
Light
Dark

darshan

Homedarshan

ಶಿವರಾಜಕುಮಾರ್‌, ದರ್ಶನ್‍ ಮತ್ತು ಧ್ರುವ ಸರ್ಜಾ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದ ಮಡೆನೂರು ಮನು ಇದೀಗ ಕ್ಷಮೆ ಕೇಳಿದ್ದಾರೆ. ಇದೊಂದು ಷಡ್ಯಂತ್ರವಾಗಿದ್ದು, ತಾನು ಅನಿವಾರ್ಯವಾಗಿ ಇದ್ದರಲ್ಲಿ ಸಿಕ್ಕಿಬಿದ್ದಿರುವುದಾಗಿ ಅವರು ಹೇಳಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಮಡೆನೂರು ಮನು ಅವರದ್ದು ಎನ್ನಲಾದ ಆಡಿಯೋ ಸೋಷಿಯಲ್‍ …

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರ ಬಂದಿರುವ ನಟ ದರ್ಶನ್‌ ಈಗ ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು ಅನುಮತಿ ಮಾಡಿಕೊಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಟ ದರ್ಶನ್‌ ಅವರು, ಡೆವಿಲ್‌ ಸಿನಿಮಾ ಶೂಟಿಂಗ್‌ಗಾಗಿ ದುಬೈ ಹಾಗೂ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ ಹಾಗೂ ಗ್ಯಾಂಗ್‌ನ ವಿಚಾರಣೆಯನ್ನು ಮುಂದೂಡಿಕೆ ಮಾಡಿ ಕೋರ್ಟ್‌ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳು ಇಂದು ಬೆಂಗಳೂರಿನ …

ಪಾಂಡವಪುರ : ತಾಲ್ಲೂಕಿನ ಬೇಬಿದಲ್ಲಿ ನಡೆಯುತ್ತಿರುವ ಬೇಬಿಬೆಟ್ಟದ ದನಗಳ ಜಾತ್ರೆಯಲ್ಲಿ ಚಿತ್ರನಟ ದರ್ಶನ್ ಸಾಕಿರುವ ಜೋಡೆತ್ತುಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಜೋಡೆತ್ತುಗಳು 20 ಲಕ್ಷ ಬೆಲೆಬಾಳುತ್ತವೆ.  ಆರು ಹಲ್ಲಿನ ಜೋಡೆತ್ತು ಇವುಗಳಾಗಿದ್ದು, ಜಾತ್ರೆಯ ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಈ ಭಾರೀ …

ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ದರ್ಶನ್‌ಗೆ ಷರತ್ತು ಬದ್ದ ಜಾಮೀನು ನಿಯಮವನ್ನು ಸಡಿಲಿಸಿ ಹೈಕೋರ್ಟ್‌ ಆದೇಶಿಸಿದೆ. ಹೈಕೋರ್ಟ್‌ನ ಈ ಆದೇಶದಿಂದ ದರ್ಶನ್‌ಗೆ ಮತ್ತೊಮ್ಮೆ ರಿಲೀಫ್‌ ಸಿಕ್ಕಂತಾಗಿದೆ. ಹಿಂದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಗೆ ಷರತ್ತು ಬದ್ದ ಜಾಮೀನು …

ಶ್ರೀರಂಗಪಟ್ಟಣ: ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ಮಾರಮ್ಮ ದೇವಾಲಯಕ್ಕೆ ನಟ ದರ್ಶನ್ ಬುಧವಾರ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದರು. ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್‌, ಶಾಸಕ ದರ್ಶನ್‌ ಪುಟ್ಟಣ್ಣಯ್ಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ದರ್ಶನ್ ದೇವಿ ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. …

ಬೆಂಗಳೂರು: ನಟ ದರ್ಶನ್‌ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದರು, ಪೊಲೀಸರ ಉಪಟಳ ತಪ್ಪಿಲ್ಲ. ಇದೀಗ ದರ್ಶನ್‌ ಬಳಿಯಿರುವ ಬಂದೂಕು ಪರವಾನಗಿ(ಗನ್‌ ಲೈಸೆನ್ಸ್‌) ರದ್ದುಗೊಳಿಸಲು ಪೊಲೀಸರು ಮುಂದಾಗಿದ್ದಾರೆ. ಈ ಸಂಬಂಧ ದರ್ಶನ್‌ಗೆ ನೋಟಿಸ್‌ ಜಾರಿ ಮಾಡಿರುವ ಪೊಲೀಸ್‌ ಆಡಳಿತ ವಿಭಾಗದ …

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ ಬಂದ ಅವರ ಜೊತೆಗೆ ಅಕ್ಕನ ಮಗ ಚಂದನ್‌, ತಾಯಿ ಮೀನಾ ತೂಗುದೀಪ, ಪತ್ನಿ ವಿಜಯಲಕ್ಷ್ಮಿ, ನಟ ಧನ್ವೀರ್‌ ಜೊತೆಗಿದ್ದಾರೆ. ಚಿತ್ರದುರ್ಗ …

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ ನೀಡುವಂತೆ ಕೋರಿ ಗುರುವಾರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಪರ ವಕೀಲರು ಅನುಮತಿ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರಿಗೆ ಹೈಕೋರ್ಟ್‌ ನೀಡಿದ್ದ ಮಧ್ಯಂತರ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿದೆ. ಬುಧವಾರ ಪ್ರಾಸಿಕ್ಯೂಷನ್‌ ಪರವಾಗಿ ವಕೀಲರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ …

Stay Connected​
error: Content is protected !!