Mysore
28
few clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

darshan

Homedarshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಐದು ತಿಂಗಳ ಕಾಲ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ಗೆ ಹೈಕೋರ್ಟ್ ಸಪ್ತ ಷರತ್ತುಗಳನ್ನು ವಿಧಿಸಿ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.‌ ಈ ಹಿಂದೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 57ನೇ ಸಿಸಿಎಚ್‌ …

ಬೆಂಗಳೂರು: ದರ್ಶನ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದ್ದು ಈ ಬಗ್ಗೆ ಏನು ಅಭ್ಯಂತರವಿಲ್ಲ ಅದು ನ್ಯಾಯಾಲಯ ಕೊಟ್ಟಿರುವ ಆದೇಶ ಅದಕ್ಕೆ ನಾವು ಗೌರವ ಕೊಡುತ್ತೇವೆ ಎಂದು ಮೃತ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ತಿಳಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ನಟ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್‌ಗೆ ದೀಪಾವಳಿಯ ಉಡುಗೊರೆ ಸಿಕ್ಕಿದೆ. ದರ್ಶನ್‌ ಅವರ ಆರೋಗ್ಯ ಸಮಸ್ಯೆಯನ್ನು ಪರಿಗಣಿಸಿ ಆರು ವಾರಗಳ ಅವಧಿಯ ಮಧ್ಯಂತರ ಜಾಮೀನನ್ನು ಹೈಕೋರ್ಟ್‌ ಮಂಜೂರು ಮಾಡಿದೆ. ಹೀಗಾಗಿ, 140ದಿನಗಳ ಬಳಿಕ ದರ್ಶನ್‌ …

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸದ್ಯ ಬಳ್ಳಾರಿ ಜೈಲಿನಲ್ಲಿದ್ದಾರೆ. ಈ ವರ್ಷ ದರ್ಶನ್‍ ಅಭಿನಯದ ಯಾವೊಂದು ಚಿತ್ರವು ಬಿಡುಗಡೆಯಾಗಿಲ್ಲ. ಸದ್ಯಕ್ಕೆ ಯಾವ ಹೊಸ ಚಿತ್ರ ಬಿಡುಗಡೆ ಆಗುವ ಹಾಗೆ ಕಾಣುತ್ತಿಲ್ಲ. ಈ ಮಧ್ಯೆ, ಒಂದೇ ದಿನ ದರ್ಶನ್‍ ಅಭಿನಯದ ಎರಡು …

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಳೆದ ಕೆಲ ದಿನಗಳಿಂದ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದ್ದು, ಸದ್ಯ ವೈದ್ಯರ ಸಲಹೆ ಮೇರೆಗೆ ಅವರನ್ನು ವಿಮ್ಸ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ದರ್ಶನ್‌ ಅವರನ್ನು …

ಬೆಂಗಳೂರು: ನಟ ದರ್ಶನ್‌ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಮಧ್ಯೆ ಹಳೆ ಪ್ರಕರಣಕ್ಕೆ ಹೊಸದಾಗಿ ಎನ್‌ಸಿಆರ್‌ ದಾಖಲಾಗಿ ಮತ್ತೊಂದು ಸಂಕಷ್ಟ ಎದುರಾಗಿದೆ. ನಟ ದರ್ಶನ್‌ 2022ರಲ್ಲಿ ಯುವ ನಿರ್ಮಾಪಕ ಭರತ್‌ ಅವರಿಗೆ ಕರೆ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ದರ್ಶನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನಗರದ 57ನೇ ಸಿಸಿಎಚ್‌ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ಆ ಮೂಲಕ ಜಾಮೀನು ನಿರೀಕ್ಷೆಯಲ್ಲಿದ್ದ ನಟ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್‌ ಜಾಮೀನು ಅರ್ಜಿ ಕುರಿತ ವಿಚಾರಣೆಯು ಕಳೆದ ಕೆಲವು ದಿನಗಳಿಂದ 57ನೇ ಸಿಸಿಎಚ್‌ ನ್ಯಾಯಾಲಯದಲ್ಲಿ ನಡೆದಿದೆ. ಎಸ್‌ಪಿಪಿ ಪ್ರಸನ್ನ ಕುಮಾರ್‌ ಹಾಗೂ ದರ್ಶನ್‌ ಪರ ವಕೀಲ ಸಿವಿ ನಾಗೇಶ್‌ ಅವರುಗಳು ಸುದೀರ್ಘವಾದ …

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ಎ2 ಆರೋಪಿ ನಟ ದರ್ಶನ್‌ ಹಾಗೂ ಎ1 ಆರೋಪಿ ಪವಿತ್ರ ಗೌಡ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌, ಪವಿತ್ರ …

ಕಳೆದ ಮೂರು ತಿಂಗಳಿನಿಂದಲೂ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಜೈಲು ಪಾಲಾಗಿದ್ದಾರೆ. ಆದರೆ ಈಗ ಜೈಲು ವಾಸ ಅನುಭವಿಸುತ್ತಿರುವಾಗಲೇ ಒಂದಾದಮೇಲೆ ಮತ್ತೊಂದಂತೆ ವಿವಾದಗಳನ್ನು ಸೃಷ್ಠಿಸಿಕೊಂಡು ವಿವಾದಗಳನ್ನು ಮಾಡಿಕೊಳ್ಳುತ್ತಲೇ ಬಂದಿದ್ದಾರೆ. ದರ್ಶನ್‌ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ …

Stay Connected​
error: Content is protected !!