ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ಎ2 ಆರೋಪಿ ನಟ ದರ್ಶನ್ ಹಾಗೂ ಎ1 ಆರೋಪಿ ಪವಿತ್ರ ಗೌಡ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರ …
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರುವ ಎ2 ಆರೋಪಿ ನಟ ದರ್ಶನ್ ಹಾಗೂ ಎ1 ಆರೋಪಿ ಪವಿತ್ರ ಗೌಡ ಅವರ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಮತ್ತೆ ವಿಸ್ತರಣೆ ಮಾಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರ …
ಕಳೆದ ಮೂರು ತಿಂಗಳಿನಿಂದಲೂ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಆದರೆ ಈಗ ಜೈಲು ವಾಸ ಅನುಭವಿಸುತ್ತಿರುವಾಗಲೇ ಒಂದಾದಮೇಲೆ ಮತ್ತೊಂದಂತೆ ವಿವಾದಗಳನ್ನು ಸೃಷ್ಠಿಸಿಕೊಂಡು ವಿವಾದಗಳನ್ನು ಮಾಡಿಕೊಳ್ಳುತ್ತಲೇ ಬಂದಿದ್ದಾರೆ. ದರ್ಶನ್ ಅವರನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ …
ರೇಣುಕಾಸ್ವಾಮಿ ಕೊಲೆ ಆರೋಪದಡಿ ಸದ್ಯ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ದರ್ಶನ್ ಅವರ ತಪ್ಪೊಪ್ಪಿಗೆ ದಾಖಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ ಹಿನ್ನೆಲೆಯಲ್ಲಿ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡಿದ್ದು ನಿಜ ಎಂದು …
ರೇಣುಕಾಸ್ವಾಮಿ ಕೊಲೆ ಆರೋಪದಡಿ ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ಪವಿತ್ರಾ ಗೌಡ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದರಲ್ಲಿ ಪವಿತ್ರಾ ಅವರ ತಪ್ಪೊಪ್ಪಿಗೆ ದಾಖಲಾಗಿದೆ. ಇದರಲ್ಲಿ ದರ್ಶನ್ ತಮಗೆ ಕೆಲವು ವರ್ಷಗಳ ಹಿಂದೆ 1.5 ಕೋಟಿ ರೂ. ಮೌಲ್ಯದ ಮನೆ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ನಟ ದರ್ಶನ್ ಅವರಿಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿದೆ. ಇಂದಿಗೆ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿ ಮೂರು ದಿನಗಳಾಗಿವೆ. ಇನ್ನು …
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇದೀಗ ಬಳ್ಳಾರಿ ಸೆಂಟ್ರಲ್ ಜೂಲ್ ಸೇರಿರುವ ನಟ ದರ್ಶನ್ ಅವರ ಪರವಾಗಿ ಕನ್ನಡ ಚಿತ್ರರಂಗದ ಸಾಕಷ್ಟು ನಟ-ನಟಿಯರು ನಿಂತಿದ್ದಾರೆ. ಇದೀಗ ಹಿರಿಯ ನಟಿ ಮಾಲಾಶ್ರೀ ಸಹ ದರ್ಶನ್ ಪರ ಮಾತನಾಡಿದ್ದು, ದರ್ಶನ್ ಬಹಳ ಒಳ್ಳೆಯವರು ಮತ್ತು …
ಬೆಂಗಳೂರು : ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್ ನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಪೊಲೀಸ್ ಇಲಾಖೆ ತೀರ್ಮಾನ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ …
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಆರೋಪಿ ದರ್ಶನಕ್ಕೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡುತ್ತಿರುವುದಕ್ಕೆ ಸರ್ಕಾರವೇ ನೇರ ಹೊಣೆ ಆಗಬೇಕು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ದರ್ಶನ್ ಫೋಟೋ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, …
ಬೆಳಗಾವಿ: ಇತ್ತೀಚೆಗೆ ಭಾರೀ ವೈರಲ್ ಆದ ದರ್ಶನ್ ಅವರ ಜೈಲಿನ ಫೋಟೋ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿದ್ದು, ನಾನು ದರ್ಶನ್ ಪರವೂ ಇಲ್ಲ, ವಿರುದ್ಧವೂ ಇಲ್ಲ. ಅಧಿಕಾರಿಗಳಿಂದ ಲೋಪದೋಷಗಳಾಗಿದ್ದು, ಅದನ್ನು ಸರಿಪಡಿಸುವಂತೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮಾಧ್ಯಮಗಳ …
ಚಿತ್ರದುರ್ಗಾ: ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುಪಾಲಾಗಿರುವ ನಟ ದರ್ಶನ್ ಅವರು ಜೈಲಿನೊಳಗೆ ಖೈದಿಗಳೊಂದಿಗೆ ಟೀ ಕುಡಿಯುತ್ತಾ ಮಾತುಕತೆಯಲ್ಲಿ ತೊಡಗಿರುವ ವೀಡಿಯೋ ಸದ್ಯ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ತುಣುಕನ್ನು ನೋಡಿದ ರೇಣುಕಾಸ್ವಾಮಿ ತಂದೆ ಕಾಶಿನಾಥ್ ಶಿವನಗೌಡ ಕಣ್ಣೀರು ಹಾಕಿದ್ದಾರೆ. …