Mysore
28
few clouds

Social Media

ಗುರುವಾರ, 19 ಫೆಬ್ರವರಿ 2026
Light
Dark

darshan

Homedarshan

ಬೆಂಗಳೂರು: ಚಿತ್ರದರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್‌ ಸಂಗಾತಿ ಪವಿತ್ರಾಗೌಡ ಅವರಿಗೆ ಯುಟಿಪಿ ನಂಬರ್‌ ನೀಡಲಾಗಿದೆ. ಅವರಿಗೆ ಡಿ ಬಾರಕ್‌ನಲ್ಲಿ ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, ಅವರಿಗೆ 6024 ನಂಬರ್‌ನ್ನು ನೀಡಿದ್ದಾರೆ. ಪವಿತ್ರಾ ಗೌಡ ಜತೆ ಪವನ್‌, …

ಮೈಸೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅಂಡ್‌ ಗ್ಯಾಂಗ್‌ ಹತ್ಯೆ ಪ್ರಕರಣವನ್ನು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಂಡ್‌ ಗ್ಯಾಂಗ್‌ ಕೃತ್ಯದ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧ ಬಂಧಿತರಾಗಿರುವ ನಟ ದರ್ಶನ್‌ ಅವರ ವಿರುದ್ಧ ಅವಹೇಳನಕಾರಿ ಸುದ್ದಿ ಪ್ರಕಟಿಸದಂತೆ ಮಾಧ್ಯಮಗಳಿಗೆ ಬೆಂಗಳೂರು ನ್ಯಾಯಾಲಯ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ನಟ ದರ್ಶನ್‌ ಅವರ ವಿಚಾರಣೆ ಮುಂದುವರೆಯುತ್ತಿದ್ದು, ತನಿಖೆ …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲೂ ನಟ ದರ್ಶನ್ ಅಂಡ್ ಗ್ಯಾಂಗ್ ಕೃತ್ಯ ಸದ್ದು ಮಾಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿದ್ದ ಸಂಪುಟ ಸಭೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂಡ್ ಗ್ಯಾಂಗ್‌ನಿಂದ ನಡೆದ ಕೊಲೆ ಪ್ರಕರಣದ ಕುರಿತು …

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ನಟ ದರ್ಶನ್‌ ಅವರ ವಿಚಾರಣಾ ದಿನ ಇಂದಿಗೆ ಅಂತ್ಯವಾಗಲಿದೆ. ಜೂನ್‌. 11ರಂದು ರೇಣುಕಾಸ್ವಾಮಿ ಹತ್ಯೆಯ ಸಂಬಂಧ ನಟ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿತ್ತು. ಇದರಲ್ಲಿ ದರ್ಶನ್‌ ಆಪ್ತರೇ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಡಿಯಲ್ಲಿ ನಟ ದರ್ಶನ್‌ ಹಾಗೂ ಪವಿತ್ರಾ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳು ಬಂಧನಕ್ಕೊಳಗಾಗಿದ್ದಾರೆ. ರೇಣುಕಾಸ್ವಾಮಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ ಕಾರಣಕ್ಕೆ ಕರೆತಂದು ಹಲ್ಲೆ ನಡೆಸಿ ಹತ್ಯೆ ಮಾಡಿ ಮೋರಿ ಸಮೀಪ ಬಿಸಾಕಿದ್ದಾರೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವ ನಟಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ನಗರದ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆ ಪೊಲೀಸರು ಈ ಪ್ರಕರಣದ ವಿಚಾರಣೆ ನಡೆಸುತ್ತಿದ್ದು ವಿವಿಧೆಡೆ ಸ್ಥಳ ಮಹಜರು ಮಾಡಲಾಗುತ್ತಿದೆ. …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ವಿಚಾರಣೆ ಎದುರಿಸುತ್ತಿರುವ ನಟ ದರ್ಶನ್‌ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಲಿದೆಯಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ ಸದ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನೀಡಿರುವ ಹೇಳಿಕೆ. ಇಂದು ( ಜೂನ್‌ 18 ) ಡಿಕೆ …

ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣಾ ಪೊಲೀಸರು ಮೈಸೂರಿನ ಖಾಸಗಿ ಹೋಟೆಲ್‌ಗೆ ಕೊಲೆ ಪ್ರಕರಣದ ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದರು. ಆರೋಪಿಗಳಾದ ನಾಗರಾಜ್‌ ಅಲಿಯಾಸ್‌ ನಾಗ, ಲಕ್ಷ್ಮಣ್‌ ಅವರನ್ನು ಇಂದು ಬೆಂಗಳೂರಿನಿಂದ ಪೊಲೀಸ್‌ ವಾಹನದಲ್ಲಿ …

ಬೆಂಗಳೂರು: ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌, ಪವಿತ್ರಾಗೌಡ ಸೇರಿ ಈವರೆಗೆ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ. ಇದೊಂದು ಗಂಭೀರ ಪ್ರಕರಣವಾಗಿದ್ದು, ಅತ್ಯಂತ ಹೀನ ಮತ್ತು ಹೇಯ ಕೃತ್ಯವಾಗಿದೆ ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾದ ಬಿ. …

Stay Connected​
error: Content is protected !!