ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ. ಇಡೀ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಇರುವುದನ್ನು ಪೊಲೀಸರು ಶಂಕಿಸಿದ್ದಾರೆ. ಅದರಂತೆ ಈವರೆಗೆ 14 ಆರೋಪಿಗಳು …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಟ ದರ್ಶನ್ ಹಾಗೂ ನಟಿ ಪವಿತ್ರಗೌಡ ಸೇರಿದಂತೆ 14 ಆರೋಪಿಗಳನ್ನು ಬಂಧಿಸಿದ್ದಾರೆ. ಇಡೀ ಹತ್ಯೆ ಪ್ರಕರಣದಲ್ಲಿ 17 ಆರೋಪಿಗಳು ಇರುವುದನ್ನು ಪೊಲೀಸರು ಶಂಕಿಸಿದ್ದಾರೆ. ಅದರಂತೆ ಈವರೆಗೆ 14 ಆರೋಪಿಗಳು …
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಚಾವಾಗಲೂ ಹಂತಕರಿಗೆ ನೀಡಲು ರೆಸ್ಟೋರೆಂಟ್ ವೊಂದರಲ್ಲಿ ಇರಿಸಿದ್ದ 30 ಲಕ್ಷ ರೂ.ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಬಂಧಿತನಾಗಿರುವ ವಿನಯ್ ಮಾಲೀಕತ್ವದ ಆರ್.ಆರ್ ನಗರದಲ್ಲಿರುವ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನಲ್ಲಿ ಪೊಲೀಸರು ಶೋಧ …
ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ನಟ ದರ್ಶನ ಅವರನ್ನು ಕೃಷಿ ರಾಯಭಾರಿಯನ್ನಾಗಿ ಮುಂದುವರೆಸಲು ಸಾಧ್ಯವಿಲ್ಲ ಎಂದು ಶುಕ್ರವಾರ (ಜೂನ್.14) ಸಚಿವ ಎಂ.ಬಿ ಪಾಟೀಲ್ ತಿಳಿಸಿದರು. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದರ್ಶನ್ ಅವರು ಕೊಲೆ ಪ್ರಕರಣದಡಿ ತನಿಖೆ ಎದುರಿಸುತ್ತಿದ್ದಾರೆ ಅಂತವರನ್ನು …
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡದ ಖ್ಯಾತ ನಟ ದರ್ಶನ್ ಹಾಗೂ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ಈ ಪ್ರಕರಣ ಮೊದಲ ಆರೋಪಿಯಾಗಿರುವ ಪವಿತ್ರಾ ಗೌಡರ ಮಾಜಿ ಪತಿ ಸಂಜಯ್ ಸಿಂಗ್ ಅವರು ಮೊದಲ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎನ್ನಲಾದ ನಟ ದರ್ಶನ್ ಪ್ರಕರಣಕ್ಕೆ ತಿರುವು ಪಡೆಯುವ ಹಂತದಲ್ಲಿಯೇ ದಿಢೀರ್ ಬದಲಾವಣೆ ನಡೆದಿದೆ. ಈ ರೇಣುಕಾಸ್ವಾಮಿ ಪ್ರಕರಣದ ಮುಖ್ಯ ತನಿಖಾಧಿಕಾರಿಯನ್ನು ಬದಲಾವಣೆ ಮಾಡಿ ನೂತನ ತನಿಖಾಧಿಕಾರಿಯನ್ನು ನೇಮಕ ಮಾಡಿದ್ದಾರೆ. ಕಾಮಾಕ್ಷಿಪಾಳ್ಯದ ಇನ್ಸ್‌ಪೆಕ್ಟರ್ ಗಿರೀಶ್ …
ಮಂಡ್ಯ: ಚಿತ್ರದುರ್ಗದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿ ಅನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಇತ್ತ ಮಂಡ್ಯದ ಮಗ ಎಂದೇ ಖ್ಯಾತಿಯಾಗಿರುವ ದರ್ಶನ್ ವಿರುದ್ಧ ಮಂಡ್ಯದ ರೈತರೆಲ್ಲರೂ ಮುಗಿಬಿದ್ದಿದ್ದಾರೆ. …
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಬಂಧನವಾಗಿದ್ದು, ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಅನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆ ಸುತ್ತಾ ನಿಷೇಧಾಜ್ಞೆ ಹೊರಡಿಸಲಾಗಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಬೆಂಗಳೂರು …
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ಕನ್ನಡದ ಖ್ಯಾತ ನಟ ದರ್ಶನ್ ಅವರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕಲಾವಿದರ ಸಂಘದ ಜೊತೆಗೆ ಚರ್ಚಿಸಿ ಬಳಿಕ ತೀರ್ಮಾನಿಸಲಾಗುವುದು ಎಂದು ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಅಧ್ಯಕ್ಷ ಎನ್.ಎಂ ಸುರೇಶ್ …
ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನನ್ನು ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ಸ್ಟಾರ್ ನಟ ದರ್ಶನ್ ಬಂಧನವಾಗಿದ್ದು ವಿಚಾರಣೆ ನಡೆಯುತ್ತಿದೆ. ಇದರ ಬೆನ್ನಲ್ಲೇ ಡಿ ಗ್ಯಾಂಗ್‌ಗೆ ಮತ್ತೊಂದು ಸಂಕಟ ಎದುರಾಗಿದ್ದು, ದರ್ಶನ್ ಅವರು 10 ವರ್ಷಗಳ ಹಿಂದೆ ದರ್ಶನ್ ಬಳಿ ಸಹಾಯಕ್ಕಾಗಿ …
ಬೆಂಗಳೂರು: ನಟಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಎಂಬಾತ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ಆತನ ಮಾಡಿದ್ದಾರೆ ಎಂಬ ಪ್ರಕರಣದ ಅಡಿಯಲ್ಲಿ ಕನ್ನಡ ಚಿತ್ರರಂಗದ ಸ್ಟಾರ್ ನಟ ದರ್ಶನ್ ಬಂಧನಕ್ಕೊಳಗಾಗಿದ್ದು, ಪೊಲೀಸರು ಪ್ರಕರಣ ಕುರಿತು ಮತ್ತಷ್ಟು ಮಾಹಿತಿಗಳನ್ನು ಕಲೆಹಾಕತೊಡಗಿದ್ದಾರೆ. ಘಟನೆ ಸಂಬಂಧ …