ಮೈಸೂರು : ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದ ವತಿಯಿಂದ ನ.11 ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ಆರ್.ಎಸ್.ಎಸ್ ವಿರುದ್ಧ ಡಿ.ಎಸ್.ಎಸ್ ಪ್ರತಿರೋಧ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ದಸಂಸ…