ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಅಕ್ಟೋಬರ್.15ರವರೆಗೆ ಪ್ಯಾಕೇಜ್ ಟೂರ್ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರವಾಸಿಗರ ಅನುಕೂಲಕ್ಕೆಂದು ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಣೆ ಮಾಡಲು ಈ ವ್ಯವಸ್ಥೆ ಕಲ್ಪಿಸಲಾಗಿದೆ. ಗಿರಿ …