ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸಂಭ್ರಮ ಕಳೆಗಟ್ಟಿದ್ದು, ಅಭಿಮನ್ಯುಗೆ ಅಂಬಾರಿ ಕಟ್ಟುವ ಪ್ರಕ್ರಿಯೆ ನಡೆಯುತ್ತಿದೆ. ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂಸವಾರಿ ಮೆರವಣಿಗೆ ಆರಂಭವಾಗಲಿದೆ. ಇದನ್ನು ಓದಿ …





