ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರಕ್ಕೆ ಇಂಧನ ಸಚಿವರಾದ ಕೆ.ಜೆ. ಜಾರ್ಜ್ ಚಾಲನೆ ನೀಡಿದರು. ಇಲ್ಲಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ ಹಸಿರು ಚಪ್ಪರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಸೋಮವಾರ ಸಂಜೆ ದಸರಾ ವಿದ್ಯುತ್ ದೀಪಾಲಂಕಾರಕ್ಕೆ …

