ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಇಂದು ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಮೈಸೂರಿನ ಜೆ.ಕೆ.ಮೈದಾನದಲ್ಲಿ ಆಯೋಜಿಸಿದ್ದ ಮುದ್ದು ಪ್ರಾಣಿಗಳ ಪ್ರದರ್ಶನ ಸ್ಪರ್ಧೆಯಲ್ಲಿ…