ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಸಂಭ್ರಮ ಕಳೆಗಟ್ಟಿದೆ. ಈ ನಿಟ್ಟಿನಲ್ಲಿ ದಸರಾ ದೀಪಾಲಂಕಾರಕ್ಕೆ ಡ್ರೋನ್ ಶೋ ಪ್ರದರ್ಶನವು ಮೆರಗು ನೀಡಿ, ದಸರಾವನ್ನು ಮತ್ತಷ್ಟು ಸುಂದರಗೊಳಿಸಲಿದೆ.…