ಮೈಸೂರು : ಬಾನಂಗಳದಲ್ಲಿ ಸಹಸ್ರಾರು ಡ್ರೋನ್ ಗಳ ಮೂಲಕ ಅತ್ಯಾಕರ್ಷಕ ಚಿತ್ತಾರ ಬಿಡಿಸಿ ನೋಡುಗರ ಕಣ್ಮನ ಸೆಳೆದಿದ್ದ ಡ್ರೋನ್ ಪ್ರದರ್ಶನ ಎರಡನೇ ದಿನವೂ ಪ್ರೇಕ್ಷಕರನ್ನು ರಂಜಿಸಿತು. ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ದ ಅಂಗವಾಗಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದಿಂದ ಬನ್ನಿಮಂಟಪದ …



