Dasara Durbar

ಅರಮನೆ ನಗರಿಯಲ್ಲಿ ದಸರಾ ದರ್ಬಾರ್: ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳ ಮೆರುಗು

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಜಾನಪದ ಕಲಾತಂಡಗಳು ಹಾಗೂ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಸಾಗುತ್ತಿದ್ದು, ನೆರೆದಿರುವ…

4 months ago